ಅಭಿಪ್ರಾಯ / ಸಲಹೆಗಳು

ಜಗನ್ನಾಥ ಶೆಟ್ಟಿ ಬಾಳ

 

 

 ಮಂಗಳೂರಿನ ಜಯಕಿರಣ ಕನ್ನಡ ದೈನಿಕದ ಪ್ರಧಾನ  ವರದಿಗಾರಗಾರರಾಗಿ ಕಾರ್ಯನಿರ್ವಹಣೆ

 

ಪತ್ರಿಕೋದ್ಯಮದಲ್ಲಿ ಕಳೆದ ೩೩ ವರ್ಷಗಳಿಂದ ಕಾರ್ಯ ನಿರ್ವಹಣೆ. ೧೯೮೭ರಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ  ಅವರ `ಮುಂಗಾರು’  ಕನ್ನಡ ದಿನ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ, ಬಳಿಕ ಹೊಸಸಂಜೆ, ಕರಾವಳಿ ಮಿತ್ರ, ಕರಾವಳಿ ಮಾರುತ ದಲ್ಲಿ ಕಾರ್ಯ ನಿರ್ವಹಣೆ. ಪ್ರಸ್ತುತ ಜಯಕಿರಣ ಕನ್ನಡ ದೈನಿಕದಲ್ಲಿ ಕಳೆದ ೧೬ ವರ್ಷಗಳಿಂದ ಪ್ರಧಾನ ವರದಿಗಾರನಾಗಿ ಕರ್ತವ್ಯ ನಿರ್ವಹಣೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ.

 

 

ಕೃತಿ ರಚನೆ

 

ತುಳು ಸಿನಿಮಾರಂಗವಲೋಕನ , ಶ್ರೀ ನಂದಿಕೇಶ್ವರ ನಾಟಕ ಸಂಘದ ಮಾಹಿತಿ  ಚಾ ಪರ್ಕ ನಾಟಕ ತಂಡದ ಬೊಳ್ಳಿ ಮಾಹಿತಿ

 

 

ಪ್ರಶಸ್ತಿ

೨೦೦೮ರಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ. ೨೦೧೭ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ. ೨೦೧೮ರಲ್ಲಿ ಅಬುದಾಭಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಪ್ರಶಸ್ತಿ. ೨೦೧೧ ರಲ್ಲಿ  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ.  ೨೦೨೧ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜೀ ಅಧ್ಯಕ್ಷ.

 

 

ಮೊಬೈಲ್: ೯೮೪೫೦೧೩೫೪೬, ೮೩೧೦೫೬೭೧೧೯

 

Mail: jagannathbala@gmail.com.

 

 

ಇತ್ತೀಚಿನ ನವೀಕರಣ​ : 26-10-2021 11:36 AM ಅನುಮೋದಕರು: Creator


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಾಧ್ಯಮ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080