ಅಭಿಪ್ರಾಯ / ಸಲಹೆಗಳು

ಸಿ ಕೆ ಮಹೇಂದ್ರ

ಮೈಸೂರು ಜಿಲ್ಲೆಯ ಕೆ.ಆರ್. ತಾಲ್ಲೂಕಿನ ಚಿಕ್ಕವಡ್ಡರಗುಡಿ  ಗ್ರಾಮದಲ್ಲಿ 1974 ರ ಜೂನ್ 01 ರಂದು ಜನನ.

 ಎಂ.ಎ ಕನ್ನಡದಲ್ಲಿ ಶಿಕ್ಷಣ. ಸಂಜೆವಾಣಿ, ಪೌರವಾಣಿ ಮಂಡ್ಯ, ವಿಜಯ ಕರ್ನಾಟಕ ದಿನಪತ್ರಿಕೆಯ ಬೆಂಗಳೂರು ಆವೃತ್ತಿ ಚಾಮರಾಜನಗರ ಆವೃತ್ತಿ ವರದಿಗಾರರಾಗಿ ಕಾ್ರ್ಯ ನಿರ್ವಹಣೆ, ನಂತರ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ಆವೃತ್ತಿ ಸ್ಥಾನಿಕ ಸಂಪಾದಕರ ಸ್ಥಾನ.

ಸಂಪಾದಕರಾಗಿ ಪ್ರಜಾನುಡಿ ಮೈಸೂರು ಆವೃತ್ತಿ, ಸುದ್ಧಿ ವಿಭಾಗದ ಮುಖ್ಯಸ್ಥರಾಗಿ ಅಮೋಘ ವಾಹಿನಿ, ಪ್ರಸ್ತುತ ವಿಜಯವಾಣಿ ದಿನಪತ್ರಿಕೆಯ ಮೈಸೂರು ಆವೃತ್ತಿ ಸ್ಥಾನಿಕ ಸಂಪಾದಕರಾಗಿದ್ದಾರೆ,

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡು ಬಾರಿ ಕಾರ್ಯ ನಿರ್ವಹಿಸಿದ್ದಾರೆ.

 

 

ಮೊಬೈಲ್ ನಂ : 8884432032

 

ಇತ್ತೀಚಿನ ನವೀಕರಣ​ : 26-10-2021 11:38 AM ಅನುಮೋದಕರು: Creator


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಾಧ್ಯಮ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080