ಅಭಿಪ್ರಾಯ / ಸಲಹೆಗಳು

ಸಿ ರೂಪಾ

ಕಾರ್ಯದರ್ಶಿ

ಕರ್ನಾಟಕ ಮಾಧ್ಯಮ ಅಕಾಡೆಮಿ

 

ವಿದ್ಯಾರ್ಹತೆ : ಎಂ. ಎಸ್ (ಸಂವಹನ)

 1998ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎಸ್. ಸಂವಹನ ಸ್ನಾತಕೋತ್ತರ ಪದವಿ.

1998ರಲ್ಲಿ ‘ಪ್ರಜಾವಾಣಿ’ ದಿನಪತ್ರಿಕೆಗೆ (ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ) ಉಪ ಸಂಪಾದಕಿ/ ವರದಿಗಾರರಾಗಿ ಸೇರ್ಪಡೆ.

 

2004 ಡಿಸೆಂಬರ್‍ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಹಾಯಕ ನಿರ್ದೇಶಕರಾಗಿ ಸೇರ್ಪಡೆ.

ಕೋಲಾರ ಜಿಲ್ಲೆಯಲ್ಲಿ ಪ್ರೊಬೆಷನರಿ ಅವಧಿ ಮುಕ್ತಾಯಗೊಳಿಸಿದ ನಂತರ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ “ಜನಪದ” ಮಾಸಪತ್ರಿಕೆ ನಿರ್ವಹಣೆ.

 

 2017-2018ರಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆ.

 

2018ರ ಸೆಪ್ಟೆಂಬರ್‍ನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ.

ಇತ್ತೀಚಿನ ನವೀಕರಣ​ : 26-10-2021 03:34 PM ಅನುಮೋದಕರು: Creator


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಾಧ್ಯಮ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080