ಅಭಿಪ್ರಾಯ / ಸಲಹೆಗಳು

ದೇವೇಂದ್ರಪ್ಪ ಕಪನೂರ

1966 ನವೆಂಬರ್ 16 ರಂದು ಜನನ. ಪತ್ರಿಕಾ ಕ್ಷೇತ್ರದಲ್ಲಿ 25 ವರ್ಷಗಳ ಅನುಭವ. ಪ್ರಸ್ತುತ ಕಲಬುರುಗಿಯ ಬುದ್ಧಲೋಕ ಕನ್ನಡ ದಿನಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

     

 

 

ಪತ್ರಿಕಾ ಕ್ಷೇತ್ರದಲ್ಲಿ ಅನುಭವ ಮತ್ತು ಪ್ರಶಸ್ತಿಗಳು :

 

                * ಪತ್ರಿಕಾ ಕ್ಷೇತ್ರದಲ್ಲಿ ೧೯೯೫ ರಿಂದ ೨೫ ವರ್ಷ ನಿರಂತರ ಸೇವೆ .

                * ಕಲಬುರಗಿಯ ಬುದ್ಧಲೋಕ ಕನ್ನಡ ದಿನ ಪತ್ರಿಕೆ ಸಂಪಾದಕರಾಗಿ ೨೧

                ವರ್ಷ ಮತ್ತು ಶೋಷಿತರ ಕೂಗು ಪತ್ರಿಕೆಯಲ್ಲಿ ೪ ವರ್ಷದಿಂದ ಸೇವೆ

               

                * ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘ (ರಿ) ಬೆಂಗಳೂರು

                ಮತ್ತು ಕಲಬುರಗಿ ಜಿಲ್ಲಾ ಘಟಕದಲ್ಲಿ ೨೦ ವರ್ಷದಿಂದ ಪದಾಧಿಕಾರಿಯಾಗಿ,

                ೫ ವರ್ಷಗಳಿಂದ ಸದಸ್ಯರಾಗಿ ಕಾರ್ಯ ನಿರ್ವಹಣೆ.

                * ಬೆಂಗಳೂರಿನ ಕರ್ನಾಟಕ ರಾಜ್ಯ ಎಸ್.ಸಿ./ಎಸ್.ಟಿ. (ರಿ)  ಸಂಪಾದಕರ ಸಂಘದ ಉಪಾಧ್ಯಕ್ಷರು.

                                * ನಿರ್ದೇಶಕರು: ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳು

 

ಪಡೆದ ಪ್ರಶಸ್ತಿಗಳು

 

* ಕರ್ನಾಟಕ ಮಾಧ್ಯಮ ಅಕಾಡೆಮಿ (ರಿ) ಬೆಂಗಳೂರು ೨೦೧೪ನೇ ಸಾಲಿನ

                ಜೀವ ಮಾನ ಪ್ರಶಸ್ತಿ ಪುರಸ್ಕಾರ

                * ವಿ.ಕೆ.ಎಂ. ಕಲಾವಿದರು (ರಿ) ಬೆಂಗಳೂರು (ಕರ್ನಾಟಕ ನಾಟಕ

                ಅಕಾಡೆಮಿಯಿಂದ ಮಾನ್ಯತೆ ಪಡೆದಿದೆ) ಈ ಪ್ರತಿಷ್ಠಿತ ಸಂಸ್ಥೆಯಿಂದ

                ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ -೨೦೧೬ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 

 

ಮೊಬೈಲ್ ನಂ : 9448414090

ಇ-ಮೇಲ್  : buddhaloaknews@gmail.com

 

 

ಇತ್ತೀಚಿನ ನವೀಕರಣ​ : 26-10-2021 11:39 AM ಅನುಮೋದಕರು: Creator


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಾಧ್ಯಮ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080