ಅಭಿಪ್ರಾಯ / ಸಲಹೆಗಳು

ಕೆ ಕೆ ಮೂರ್ತಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕಂಚೀತೋಟ ಗ್ರಾಮದಲ್ಲಿ ಫೆಬ್ರವರಿ 2, 1964ರಲ್ಲಿ ಜನನ.

 

ವೃತ್ತಿ ಜೀವನ : 34 ವರ್ಷಗಳು. 1986-85ನೇ ಸಾಲಿನಲ್ಲಿ ಚಿಕ್ಕಮಗಳೂರು ಜಿಲ್ಲೆ. “ಗಿರಿವಾರ್ತ” ದಿನಪತ್ರಿಕೆಯಿಂದ ವೃತ್ತಿಜೀವನ ಆರಂಭ.

 

‘ಜನಪತ್ರಿಕೆ’ ‘ಮನುಜಮತ’ ದಿನಪತ್ರಿಕೆಗಳಲ್ಲಿ ಸಂಪಾದಕನಾಗಿ ಕಾರ್ಯನಿರ್ವಹಣೆ. ಜಿಲ್ಲೆಯ ವೃತ್ತಿಜೀವನ ಒಟ್ಟು 10ವರ್ಷಗಳು.

 

1999 ರಿಂದ ಸಂಯುಕ್ತ ಕರ್ನಾಟಕ ಬೆಂಗಳೂರು ಆವೃತ್ತಿಯಲ್ಲಿ ಕಾರ್ಯನಿರ್ವಹಣೆ ಸಂಯುಕ್ತ ಕರ್ನಾಟಕ ಮತ್ತು ಉದಯವಾಣಿ ದಿನಪತ್ರಿಕೆಗಳಲ್ಲಿ ಒಟ್ಟು 24 ವರ್ಷಗಳು ರಾಜಕೀಯ ಅನುಭವ.

 

ಇತರೆ ಹಲವು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯ ಸಾಮಾಜಿಕ ಚಳವಳಿಗಳಲ್ಲಿ ಭಾಗಿ. ಬೆಂಗಳೂರು ವರದಿಗಾರರ ಕೂಟದ ಸಹಕಾರ್ಯದರ್ಶಿ, ಉಪಾಧ್ಯಕ್ಷನಾಗಿ ಸೇವೆ. ಬೆಂಗಳೂರು ಪ್ರೆಸ್ ಕ್ಲಬ್ ಸದಸ್ಯ ‘ನವೋದಯ’ ಹೆಸರಿನ ಕವನ ಸಂಕಲನ ಪ್ರಕಟಣೆ.

 

ಪ್ರಶಸ್ತಿಗಳು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕೆಂಪೇಗೌಡ ಪ್ರಶಸ್ತಿ (ಬಿಬಿಎಂಪಿ) ಇತ್ಯಾದಿ ಪುರಸ್ಕಾರಗಳು.

 

ಮೊಬೈಲ್ ನಂ : 9900615260

 

 

 

ಇತ್ತೀಚಿನ ನವೀಕರಣ​ : 26-10-2021 11:38 AM ಅನುಮೋದಕರು: Creator


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಾಧ್ಯಮ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080