ಅಭಿಪ್ರಾಯ / ಸಲಹೆಗಳು

ಕೆ ವಿ ಶಿವಕುಮಾರ್

1972ನೇ ಏಪ್ರಿಲ್ 23 ರಂದು ಜನನ,.

 

ಶಿವಕುಮಾರ್ ಸಂಪಾದಕತ್ವದಲ್ಲಿ ಹೊಸಬದುಕಿನ ಆಶಯಗಳ ನಮ್ಮನಾಡು ಪ್ರಗತಿಪರ ಹಾಗೂ ಜನಪರ ಸುದ್ದಿಗಳಿಗೆ ಹೆಸರುವಾಸಿಯಾಗಿದೆ. ಅನೇಕ ಗ್ರಾಮೀಣ ಯುವ ಪತ್ರಕರ್ತರು ಇಲ್ಲಿ  ಸೇವೆ ಸಲ್ಲಿಸಿ , ವೃತ್ತಿ-ಕೌಶಲ್ಯಗಳನ್ನು ಕಲಿತು ನಾಡಿನ ಪ್ರಖ್ಯಾತ ಪತ್ರಿಕಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

 

ಸಂಘಟನಾ ಕೌಶಲ್ಯಗಳಿಗೆ ಹೆಸರುವಾಸಿಯಾದ ಶಿವಕುಮಾರ್ ರವರು ಹಾಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕರ್ನಾಟಕ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

ಶಿವಕುಮಾರ್ರವರ ಸಂಪಾದಕತ್ವದಲ್ಲಿ ಪ್ರಕಟವಾಗುತ್ತಿರುವ ನಮ್ಮನಾಡು ಸಂಜೆ ದಿನಪತ್ರಿಕೆ ಜನಪ್ರಿಯವಾಗಿದೆ.

 

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ, 2012 ನೇ ವರ್ಷದ ಆಂದೋಲನ ಪ್ರಶಸ್ತಿ ನೀಡಿ ಗೌರವಿಸಿದೆ.

 

ಮೊಬೈಲ್ ನಂ : 9448125676

ಇ-ಮೇಲ್ ವಿಳಾಸ : skiruvase@gmail.com

ಇತ್ತೀಚಿನ ನವೀಕರಣ​ : 26-10-2021 11:42 AM ಅನುಮೋದಕರು: Creator


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಾಧ್ಯಮ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080